ನಿಜಗುಣಾನಂದ ಸ್ವಾಮೀಜಿಗೆ ಕೊಲೆ ಬೆದರಿಕೆ ಪತ್ರ
ಬೆಳಗಾವಿ: ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಕೊಲೆ ಬೆದರಿಕೆ ಪತ್ರ ಬಂದಿದೆ. ನಿಜಗುಣಾನಂದ ಶ್ರೀಗಳಿಗೆ (Nijagunananda Swamiji) ಪತ್ರ ಬರೆದು ಬೆದರಕೆ ಹಾಲಾಗಿದ್ದು, ‘2020ರಲ್ಲಿ ನಿನ್ನ ಹತ್ಯೆ ತಪ್ಪಿರಬಹುದು 2023ರಲ್ಲಿ ತಪ್ಪಲ್ಲ’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 2020ರಲ್ಲಿ ನಿನ್ನ ಹತ್ಯೆ … Continued