ರಾಜಕುಮಾರ ಹಾಗೂ ಸುಧಾರಣೆ : ಸೌದಿ ಅರೇಬಿಯಾದಲ್ಲಿ ಸುಧಾರಣೆಗಳನ್ನು ತರುತ್ತಿರುವ 38 ವರ್ಷದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್

38 ವರ್ಷದ ಸೌದಿ ಅರೇಬಿಯಾದ ಆಡಳಿತಗಾರ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರು ತೈಲ ಸಮೃದ್ಧ ದೇಶದ ಸುಧಾರಣೆಗಳ ಬಗ್ಗೆ ಕಟಿಬದ್ಧರಾಗಿದ್ದಾರೆ. ಗಡ್ಡಧಾರಿ ಮತ್ತು ಸಾಂಪ್ರದಾಯಿಕ ಅರಬ್ ನಿಲುವಂಗಿಯನ್ನು ಮತ್ತು ಸ್ಯಾಂಡಲ್‌ಗಳನ್ನು ಧರಿಸುವ ಅವರು ಸೌದಿ ಅರೇಬಿಯಾದ ಆಧುನಿಕ ಇತಿಹಾಸದಲ್ಲಿ ದೇಶದ ಅತಿದೊಡ್ಡ ರೂಪಾಂತರವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅದೇರೀತಿ ಅವರು ವಿವಾದಗಳಿಂದಲೂ … Continued

ರಾಮಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೀತಿ ಘಟನೆಯ ಸಾಧ್ಯತೆ ಬಗ್ಗೆ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಯಿಂದ ಹೊಸ ವಿವಾದ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೈಲು ದಹನದಂತಹ ಘಟನೆ ಸಂಭವಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಠಾಕ್ರೆ, “ಸರ್ಕಾರವು ರಾಮಮಂದಿರ ಉದ್ಘಾಟನೆಗೆ ಹೆಚ್ಚಿನ ಸಂಖ್ಯೆಯ ಜನರನ್ನು ಆಹ್ವಾನಿಸಬಹುದು ಮತ್ತು ಅವರ ಹಿಂದಿರುಗುವಾಗ ಪ್ರಯಾಣದ ಸಮಯದಲ್ಲಿ ಗೋಧ್ರಾದಲ್ಲಿ ನಡೆದಂತಹ ಘಟನೆ … Continued

ತನ್ನ ನಾಲಿಗೆಯಿಂದ ವಿರಾಟ್ ಕೊಹ್ಲಿ ಚಿತ್ರವನ್ನು ಅದ್ಭುತವಾಗಿ ಬಿಡಿಸಿದ ಕಲಾವಿದ | ವೀಕ್ಷಿಸಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಮೆಚ್ಚಿನ ಕ್ರೀಡಾಪಟುಗಳಲ್ಲಿ ಒಬ್ಬರು. ಅವರ ಅನೇಕ ಅಭಿಮಾನಿಗಳು ಕ್ರಿಕೆಟಿಗನನ್ನೂ ಮೀರಿ ಹೋಗಿದ್ದಾರೆ. ಇದೀಗ, ವಿರಾಟ್‌ ಕೊಹ್ಲಿ ಅಭಿಮಾನಿಯೊಬ್ಬರು ಅವರ ನಾಲಿಗೆಯನ್ನೇ ಪೇಂಟಿಂಗ್‌ ಬ್ರಶ್‌ ನಂತೆ ಬಳಸಿಕೊಂಡು ಕ್ರಿಕೆಟಿಗನ ಭಾವಚಿತ್ರವನ್ನು ಬಿಡಿಸುವ ಮೂಲಕ ತಮ್ಮ ಅಮೋಘ ಕಲೆಯ ಪ್ರದರ್ಶನ ಮಾಡಿದ್ದಾರೆ. ನಾಲಿಗೆಯಿಂದ ವಿರಾಟ್‌ ಕೊಹ್ಲಿಯನ್ನು ಬಿಡಿಸಿದ ನಂತರ ಈ ಪೇಟಿಂಗ್‌ಗೆ … Continued

ಕೆ-ಸೆಟ್ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆ-ಸೆಟ್) ಅನ್ನು ನ.26ರಂದು ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿರುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಹಾಗೂ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟಂಬರ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇ-ಪೋಸ್ಟ್ ಕಚೇರಿಗಳಲ್ಲಿ ಶುಲ್ಕ … Continued

ಚಂದ್ರಯಾನ-3ರ ಯಶಸ್ಸಿನ ನಂತರ ʼಸಮುದ್ರಯಾನʼಕ್ಕೆ ಸಿದ್ಧವಾಗುತ್ತಿರುವ ಭಾರತ : ಸಾಗರದ 6,000 ಮೀಟರ್‌ ಆಳಕ್ಕೆ ಮಾನವ ಸಹಿತ ‘ಜಲಾಂತರ್ಗಾಮಿ’ ಕಳುಹಿಸಲು ಸಿದ್ಧತೆ..!

ನವದೆಹಲಿ: ಚಂದ್ರನ ಮೇಲ್ಮೈಯಲ್ಲಿ ಇಳಿಯುವ ಚಂದ್ರಯಾನ-3 ಯೋಜನೆ ಯಶಸ್ವಿಯಾದ ನಂತರ ಈಗ ಭಾರತದ ವಿಜ್ಞಾನಿಗಳು ಸಮುದ್ರಯಾನ ಯೋಜನೆ ಮೂಲಕ ಸಮುದ್ರದ ಆಳಕ್ಕೆ ಇಳಿಯುವ ತಮ್ಮ ಮುಂದಿನ ಪ್ರಯತ್ನಕ್ಕೆ ಸಜ್ಜಾಗುತ್ತಿದ್ದಾರೆ. ಸಮುದ್ರಯಾನವು ಮೂರು ವ್ಯಕ್ತಿಗಳ ತಂಡವನ್ನು ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರದ ಮೇಲ್ಮೈಯಿಂದ 6000 ಮೀಟರ್ ಕೆಳಕ್ಕೆ ಕಳುಹಿಸುವ ಯೋಜನೆಯಾಗಿದೆ.ಸಮುದ್ರದ ಆಳದಲ್ಲಿರುವ ಕೋಬಾಲ್ಟ್, ನಿಕಲ್ ಮತ್ತು ಮ್ಯಾಂಗನೀಸ್ ಸೇರಿದಂತೆ … Continued

ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ :ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆದ್ಯತೆ ನೀಡುವ ಸಲುವಾಗಿ ಸೆಪ್ಟೆಂಬರ್‌ 1ರ ಆದೇಶಕ್ಕೆ ತಡೆ ನೀಡುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕ ಪೀಠ … Continued

ಖಾಸಗಿ ಕ್ಯಾಬ್ಸ್‌ ಮುಷ್ಕರ: ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ ಕುಂಬ್ಳೆ

ಬೆಂಗಳೂರು : ಖಾಸಗಿ ಸಾರಿಗೆ ಸಂಸ್ಥೆಗಳು ಬೆಂಗಳೂರಿನಲ್ಲಿ ದಿನವಿಡೀ ಬಂದ್ ಗೆ ಕರೆ ನೀಡಿದ್ದರಿಂದ ವಿಮಾನ ನಿಲ್ದಾಣದಿಂದ ತೆರಳುವ ಹಾಗೂ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು. ಖಾಸಗಿ ಕ್ಯಾಬ್‌ಗಳು ಬಂದ್‌ನಲ್ಲಿ ಪಾಲ್ಗೊಂಡಿದ್ದರು. ವಿಮಾನ ನಿಲ್ದಾಣಕ್ಕೆ ಬಂದಿಳಿದವರು ಬಿಎಂಟಿಸಿ ಬಸ್ಸಿಗೆ ಮೊರೆ ಹೋಗಬೇಕಾಯಿತು. ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಬಿಎಂಟಿಸಿ ಬಸ್‌ನಲ್ಲಿ ವಿಮಾನ … Continued

ಗಂಡನಿಂದಲೇ ಕೊಲೆಯಾದ ಸುಪ್ರೀಂ ಕೋರ್ಟ್ ಹಿರಿಯ ವಕೀಲೆ

ನವದೆಹಲಿ : ನೋಯ್ಡಾ ಬಂಗಲೆಯಲ್ಲಿ 61 ವರ್ಷದ ಸುಪ್ರೀಂ ಕೋರ್ಟ್ ವಕೀಲೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಆಕೆಯ ಪತಿಯನ್ನು ಬಂಧಿಸಲಾಗಿದೆ. ಬಂಧನಕ್ಕೊಳಗಾಗಿರುವ ನಿತಿನ್ ನಾಥ ಸಿನ್ಹಾ ಬಂಗಲೆಯ ಸ್ಟೋರ್ ರೂಂನಲ್ಲಿ 36 ಗಂಟೆಗಳಿಗೂ ಹೆಚ್ಚು ಕಾಲ ಅಡಗಿಕೊಂಡಿದ್ದರು ಎಂದು ವರದಿಯಾಗಿದೆ, ಪೊಲೀಸರು ಆತನ ಫೋನ್ ಅನ್ನು ಟ್ರ್ಯಾಕ್ ಮಾಡಿ ಆತನನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ … Continued

ಜಿ 20ಯಲ್ಲಿ ಪ್ರಧಾನಿ ಮೋದಿ ಜೊತೆ ಮಾನವ ಹಕ್ಕುಗಳು, ಮುಕ್ತ ಮಾಧ್ಯಮದ ಬಗ್ಗೆ ಪ್ರಸ್ತಾಪಿಸಿದ್ದಾಗಿ ವಿಯೆಟ್ನಾಂನಲ್ಲಿ ಹೇಳಿದ ಅಮೆರಿಕ ಅಧ್ಯಕ್ಷ ಜೋ ಬೈಡನ್‌

ನವದೆಹಲಿ: ದೆಹಲಿಯಲ್ಲಿ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಾನವ ಹಕ್ಕುಗಳನ್ನು ಗೌರವಿಸುವುದು ಮತ್ತು ಮುಕ್ತ ಮಾಧ್ಯಮ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ದೆಹಲಿಯಲ್ಲಿ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ವಿಯೆಟ್ನಾಂಗೆ ಅಧಿಕೃತ ಭೇಟಿ ವೇಳೆ ಪತ್ರಿಕಾಗೋಷ್ಠಿಯಲ್ಲಿ ಬೈಡನ್‌ … Continued

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಪಡೆದರೆ ಟರ್ಕಿ ಹೆಮ್ಮೆ ಪಡುತ್ತದೆ : ಎರ್ಡೊಗನ್

ನವದೆಹಲಿ: ಭಾರತದಂತಹ ದೇಶ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಪಡೆದರೆ ಟರ್ಕಿ ಹೆಮ್ಮೆಪಡುತ್ತದೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಭಾನುವಾರ ಹೇಳಿದ್ದಾರೆ. ಅದೇ ಸಮಯದಲ್ಲಿ, ಎರ್ಡೊಗನ್ ಅವರು ಕಾಯಂ ಸದಸ್ಯರಲ್ಲದ ಇತರ ಸದಸ್ಯರು ರೊಟೇಶನ್‌ ಮೂಲಕ ಭದ್ರತಾ ಮಂಡಳಿಯ ಸದಸ್ಯರಾಗಲು ಅವಕಾಶವನ್ನು ಹೊಂದಿರಬೇಕು ಎಂದು ಹೇಳಿದರು. ಭದ್ರತಾ ಮಂಡಳಿಯ ಐದು … Continued