ಜಿಮ್‌ನಲ್ಲಿನ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಕುಸಿದುಬಿದ್ದು ಮೃತಪಟ್ಟ 21 ವರ್ಷದ ಯುವಕ | ವೀಡಿಯೊ

ನವದೆಹಲಿ: ಆಘಾತಕಾರಿ ಘಟನೆಯಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನ ಜಿಮ್‌ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದುರದೃಷ್ಟವಶಾತ್, 21 ವರ್ಷದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈತ ತಂದೆ-ತಾಯಿಗಳಿಗೆ ಏಕೈಕ ಮಗನಾಗಿದ್ದರು ಮತ್ತು ನೋಯ್ಡಾದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ … Continued

ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಶ್ರುತಿ : ಈ ಬಗ್ಗೆ ನನಗೆ ತಿಳಿದಿಲ್ಲ, ನಾನು ಪತ್ರಕರ್ತರನ್ನು ಬೆಂಬಲಿಸ್ತೇನೆ’: 14 ಸುದ್ದಿ ನಿರೂಪಕರ ಶೋ ಬಹಿಷ್ಕಾರದ ನಂತರ ನಿತೀಶಕುಮಾರ ಪ್ರತಿಕ್ರಿಯೆ…

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ಬಹಿಷ್ಕರಿಸಿದ ಪತ್ರಕರ್ತರ ಬೆಂಬಲಕ್ಕೆ ನಿಂತಿದ್ದಾರೆ, ಪ್ರತಿಯೊಬ್ಬರಿಗೂ ಅವರ ಹಕ್ಕುಗಳಿವೆ ಎಂದು ಶನಿವಾರ ಅವರು ಹೇಳಿದ್ದಾರೆ. ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ 14 ದೂರದರ್ಶನ ಸುದ್ದಿ ನಿರೂಪಕರನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಎರಡೇ ದಿನಗಳಲ್ಲಿ ಅವರ ಹೇಳಿಕೆ ಬಂದಿದೆ. ನಿತೀಶಕುಮಾರ ಅವರ ಜನತಾ ದಳ (ಯುನೈಟೆಡ್)ವು 26-ಪಕ್ಷಗಳ … Continued