ಡಾ.ಡಿ.ಸಿ ಪಾವಟೆ ಅತ್ಯುತ್ತಮ ಎನ್‌ ಎಸ್‌ ಎಸ್‌ ಸ್ವಯಂಸೇವಕ ಪ್ರಶಸ್ತಿಗೆ ಪ್ರಜ್ವಲ್‌ ಆಯ್ಕೆ

ಧಾರವಾಡ : ಧಾರವಾಡದ ಕರ್ನಾಟಕ ಕಲಾ ಕಾಲೇಜಿನ ಬಿ.ಎ.ಅಂತಿಮ ವರ್ಷದ ವಿದ್ಯಾರ್ಥಿ ಪ್ರಜ್ವಲ್‌ ವಿ.ಟಿ.ಅವರು “2021-2022 ನೇ ಸಾಲಿನ ವಿಶ್ವವಿದ್ಯಾನಿಲಯ ಮಟ್ಟದ ಡಾ.ಡಿ.ಸಿ ಪಾವಟೆ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ (NSS) ಸ್ವಯಂಸೇವಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮೂಲತಃ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಜ್ವಲ್‌ ಪದವಿ ಪೂರ್ವ ಕಾಲೇಜಿನಲ್ಲಿದ್ದಾಗಲೇರಾಷ್ಟ್ರೀಯ ಸೇವಾ ಯೋಜನೆ (NSS)ಗೆ ಸೇರ್ಪಡೆಯಾಗಿದ್ದಾರೆ. ಪಿಯು ಕಾಲೇಜಿನಿಂದ ಪದವಿ ಕಾಲೇಜಿಗೆ ನಿರಂತರ 5 ವರ್ಷಗಳು ಸ್ವಯಂಸೇವಕತ್ವ ಪೂರ್ಣಗೊಂಡಿವೆ. 2022 ರಲ್ಲಿ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ಶಿಬಿರದಲ್ಲಿ ಇವರು ಭಾಗವಹಿಸಿದ್ದರು.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement