ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಇಂದು, ಭಾನುವಾರ ಬಿಡುಗಡೆ ಮಾಡಿದೆ.
ವಿಧಾನ ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕರ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
ಬೆಂಗಳೂರು ನೈಋತ್ಯ ಶಿಕ್ಷಕ್ಷರ ಕ್ಷೇತ್ರ-ಕೆ.ಕೆ.ಮಂಜುನಾಥ
ಬೆಂಗಳೂರು ಆಗ್ನೇಯ ಶಿಕ್ಷಕ್ಷರ ಕ್ಷೇತ್ರ-ಟಿ.ಡಿ.ಶ್ರೀನಿವಾಸ
ಬೆಂಗಳೂರು ಈಶಾನ್ಯ ಪದವೀಧರ ಕ್ಷೇತ್ರ- ಡಾ.ಚಂದ್ರಶೇಖರ ಪಾಟೀಲ ಇವರ ಹೆಸರುಗಳನ್ನು ಪ್ರಕಟಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಬಾರಿ ಹೊತ್ತಿದ್ದ ಆನೆ ಅರ್ಜುನನಿಗೆ ಭಾವಪೂರ್ಣ ವಿದಾಯ

ನಿಮ್ಮ ಕಾಮೆಂಟ್ ಬರೆಯಿರಿ

advertisement