ಗೋಕಾಕ : ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನ್ಸ್ಟೇಬಲ್ ಅಮಾನತು

ಬೆಳಗಾವಿ : ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.
ಬೆಳಗಾವಿಯಲ್ಲಿ ಪೊಲೀಸರೇ ಹೆಲ್ಮೆಟ್ ಹಾಕುವುದಿಲ್ಲ ಎಂದು ಸಾರ್ವಜನಿಕರಿಂದ ಆರೋಪ ಬಂದಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಶಂಕರ ಗುಳೇದ ಅವರು, ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement