ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
ಅಂತಿಮ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಬೆಳಗ್ಗೆ 10:15ಕ್ಕೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಲಿದೆ.
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ
(ಎಸ್ಎಸ್ಎಲ್ ಸಿ ಪರೀಕ್ಷೆ-1ರ ವೇಳಾಪಟ್ಟಿಯ ಪಿಡಿಎಫ್‌ ಗಾಗಿ  March-April-2024SSLCExam-1FinalTimeTable      ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು)

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ
(ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಗೆ March-2024IIPUCExam-1FinalTimeTable    ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು)

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement