ಅಯೋಧ್ಯೆ ರಾಮ ಮಂದಿರ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌ : ತನ್ನ ಪಕ್ಷವನ್ನು ಟೀಕಿಸಿದ ಕಾಂಗ್ರೆಸ್ ನಾಯಕ

ನವದೆಹಲಿ : ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್‌ನ ನಿರ್ಧಾರವನ್ನು ಗುಜರಾತ್‌ ಕಾಂಗ್ರೆಸ್‌ ಹಿರಿಯ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಬುಧವಾರ ಸಾರ್ವಜನಿಕವಾಗಿ ಟೀಕಿಸಿದ್ದಾರೆ. ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಅರ್ಜುನ್ ಮೊದ್ವಾಡಿಯಾ ಅವರು ಹಿರಿಯ ನಾಯಕ ಜೈರಾಮ ರಮೇಶ ಅವರ ಹೇಳಿಕೆಯ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ. ಅದರ ಜೊತೆಯಲ್ಲಿ ರಾಮ ಮಂದಿರದ … Continued

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ; ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಅವರು ಈ ಘೋಷಣೆ ಘೋಷಣೆ ಮಾಡಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು … Continued

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ: ಹೊಸ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬದಲಾವಣೆ ಮಾಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು. ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ಏಪ್ರಿಲ್ 21ರಂದು … Continued

2100 ಕೆಜಿ ಘಂಟೆ…108 ಅಡಿ ಉದ್ದ ಅಗರಬತ್ತಿ….1100 ಕೆಜಿ ತೂಕದ ದೀಪ….10 ಅಡಿ ಎತ್ತರದ ದೈತ್ಯ ಬೀಗ….ಇದೆ ದೊಡ್ಡ ಪಟ್ಟಿ : ಅಯೋಧ್ಯೆಗೆ ಬರ್ತಿವೆ ನೂರಾರು ಉಡುಗೊರೆಗಳು…!

ನವದೆಹಲಿ: ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದ ಮೊದಲು ಅಯೋಧ್ಯೆಯ ರಾಮ ಮಂದಿರಕ್ಕೆ ವಿಶೇಷ ಉಡುಗೊರೆಗಳನ್ನು ಕಳುಹಿಸಲಾಗಿದೆ. ಅದರಲ್ಲಿ 108 ಅಡಿ ಉದ್ದದ ಅಗರಬತ್ತಿ, 2,100 ಕೆಜಿ ಗಂಟೆ, 1,100 ಕೆಜಿ ತೂಕದ ದೈತ್ಯ ದೀಪ, ಚಿನ್ನದ ಪಾದರಕ್ಷೆಗಳು, 10 ಅಡಿ ಎತ್ತರದ ಲಾಕ್ ಮತ್ತು ಕೀ ಮತ್ತು ಎಂಟು ದೇಶಗಳಲ್ಲಿ ಏಕಕಾಲದಲ್ಲಿ ಸಮಯವನ್ನು … Continued

ಬೆಳಗಾವಿ ಡಿಸಿ ಕಚೇರಿಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ ಕೊಪ್ಪದ (23 ವರ್ಷ) ಎಂಬ ಯುವಕ ಬುಧವಾರ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕಚೇರಿಯಲ್ಲಿ ಇಲ್ಲದ ವೇಳೆ ಈತ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಕುಡಿಯುವ ನೀರಿನ ಬಾಟಲಿಯೊಳಗೆ ವಿಷ ಹಾಕಿಕೊಂಡು ಬಂದು ಜಿಲ್ಲಾಧಿಕಾರಿ … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ವಿಧಾನಸೌಧ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂದೆ ಬುಧವಾರ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಸಾಲದ ಬಾಕಿ ವಸೂಲಿಗಾಗಿ ತಮ್ಮ ಮನೆಯನ್ನು ಬ್ಯಾಂಕ್ ಹರಾಜು ಮಾಡಿದ್ದರಿಂದ ಅಸಮಾಧಾನಗೊಂಡ ದಂಪತಿ ಹತಾಶರಾಗಿ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ವಿಧಾನಸೌಧದ ಹೊರಗೆ ಆಗಮಿಸಿದ್ದರು. ಈ ವೇಳೆ ದಂಪತಿ ತಮ್ಮ ಮೇಲೆ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued

ನಾನು ಎದ್ದಾಗ ಮಗು ಸತ್ತಿತ್ತು : ಪೊಲೀಸರಿಗೆ ಕೊಲೆ ಆರೋಪಿ ಸಿಇಒ ಹೇಳಿಕೆ, ಮಗು ಉಸಿರುಗಟ್ಟಿ ಸತ್ತಿದೆ: ಪೋಸ್ಟ್ ಮಾರ್ಟೆಮ್ ವರದಿ, ಇದು ಯೋಜಿತ ಕೊಲೆಯಂತೆ ತೋರುತ್ತದೆ ; ಪೊಲೀಸ್‌

ಪಣಜಿ: ಕೊಲೆ ಆರೋಪಿ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್‌ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಕೊಠಡಿಯಲ್ಲಿ ಕೆಮ್ಮಿನ ಸಿರಪ್ಪಿನ ಖಾಲಿ ಬಾಟಲಿಗಳನ್ನು ಗೋವಾ ಪೊಲೀಸರು ಪತ್ತೆ ಮಾಡಿದ್ದಾರೆ, ಮಹಿಳೆ ಆತನಿಗೆ ಹೆಚ್ಚಿನ ಪ್ರಮಾಣದ ಔಷಧಿ ನೀಡಿರಬಹುದು ಮತ್ತು ಅದು ದೊರೆತಿರುವುದು ಇದು ಪೂರ್ವ ಯೋಜಿತ ಕೊಲೆ ಎಂದು ಸೂಚಿಸುತ್ತದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. … Continued

ರಾಹುಲ್‌ ಗಾಂಧಿ ಸೇರಿದಂತೆ ಯಾವ ಕಾಂಗ್ರೆಸ್‌ ನಾಯಕರೂ ಮೋದಿಗೆ ಸರಿಸಾಟಿಯಲ್ಲ’ ಎಂದ ಸಂಸದ ಕಾರ್ತಿ ಚಿದಂಬರಂ : ಕಾಂಗ್ರೆಸ್ ನಿಂದ ನೋಟಿಸ್

ಚೆನ್ನೈ: ರಾಹುಲ್ ಗಾಂಧಿ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದ ತಂತ್ರಕ್ಕೆ ಸರಿಸಾಟಿಯಾಗುವುದಿಲ್ಲ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಿಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಶೋಕಾಸ್ ನೋಟಿಸ್ ನೀಡಿದೆ. ಈ ಕ್ರಮವು ಪಕ್ಷದ ನಾಯಕತ್ವದ ಟೀಕೆ ಮತ್ತು … Continued