ಕೇಂದ್ರದ ಮಧ್ಯಂತರ ಬಜೆಟ್ 2024-25 : ತೆರಿಗೆ ದರಗಳಲ್ಲಿ ಯಥಾಸ್ಥಿತಿ -7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ
ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಮಧ್ಯಂತರ ಬಜೆಟ್ ಅನ್ನು ಗುರುವಾರ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ರೈತರು, ಮಹಿಳೆಯರು, ಯುವಕರು ಮತ್ತು ಬಡ ಜನಸಂಖ್ಯೆಯ ಸಬಲೀಕರಣದ ಮೇಲೆ ಪ್ರಮುಖ ಗಮನ ಹರಿಸಿದ್ದಾರೆ. ಬಡವರು, ಮಹಿಳೆಯರು, ಯುವಕರು ಮತ್ತು ಅನ್ನದಾತರು ಎಂಬ ದೇಶದ 4 ಪ್ರಮುಖ ಆಧಾರಸ್ತಂಭಗಳ ಮೇಲೆ ನಾವು ಗಮನಹರಿಸಬೇಕಾಗಿದೆ ಎಂದು ಹಣಕಾಸು … Continued