ವೀಡಿಯೊ…| ರಸ್ತೆಯಲ್ಲಿ ಹೋಗುತ್ತ ಮೆಕ್‌ಲಾರೆನ್ ಸೂಪರ್‌ ಕಾರ್ ಅನ್ನು ರೆಕಾರ್ಡ್ ಮಾಡುತ್ತಿರುವಾಗ ಅಪಘಾತಕ್ಕೀಡಾದ ಬೆಂಗಳೂರಿನ ಬೈಕರ್‌ಗಳು…!

ಬೆಂಗಳೂರು : ಮೆಕ್ಲಾರೆನ್ ಸೂಪರ್ ಕಾರೊಂದನ್ನು ವೀಡಿಯೊ ರೆಕಾರ್ಡ್ ಮಾಡುವ ಪ್ರಯತ್ನದಲ್ಲಿ ಇಬ್ಬರು ಸ್ಕೂಟಿ ಸವಾರರು ಮತ್ತೊಬ್ಬ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಬಿದ್ದಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ವಿಟ್ಲ ಮಲ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. X ನಲ್ಲಿ ಬಳಕೆದಾರರ ಥರ್ಡ್‌ ಐ ಹಂಚಿಕೊಂಡ ಕ್ಲಿಪ್ ನಲ್ಲಿ, ಸಾಮಾಜಿಕ … Continued

ಬೆಳಗಾವಿ : ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಬೆಳಗಾವಿ : ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್‌ ಲಿಮಿಟೆಡ್‌ ಕಾರ್ಖಾನೆ … Continued

ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬಹುದೊಡ್ಡ ವಂಚನೆ : ನಕಲಿ ʼಸಿಎಫ್‌ಒ’ನಿಂದ ವೀಡಿಯೊ ಕರೆ ಮೂಲಕ ಕಂಪನಿಗೆ 200 ಕೋಟಿ ರೂ. ಪಂಗನಾಮ ; ಮೋಸದಾಟ ಹೇಗಾಯ್ತು? ವಿವರ ಇಲ್ಲಿದೆ

ಬಹುರಾಷ್ಟ್ರೀಯ ಕಂಪನಿಯ ಹಾಂಗ್ ಕಾಂಗ್ ಶಾಖೆಯು $25.6 ಮಿಲಿಯನ್ (200 ಕೋಟಿ ರೂ.) ಕಳೆದುಕೊಂಡಿದೆ. ವಂಚಕರು ಡೀಪ್‌ಫೇಕ್ ತಂತ್ರಜ್ಞಾನ ಬಳಸಿಕೊಂಡು ವೀಡಿಯೊ ಕಾನ್ಫರೆನ್ಸ್ ಕರೆಯಲ್ಲಿ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ (CFO) ಎಂದು ಪೋಸ್ ನೀಡಿ ಹಣ ವರ್ಗಾವಣೆಗೆ ಆದೇಶಿಸಿ ಹಣ ವಂಚನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೋಸಹೋದ ಉದ್ಯೋಗಿ ಹೊರತುಪಡಿಸಿ ವೀಡಿಯೊ ಕಾನ್ಫರೆನ್ಸ್ … Continued

ಡಿ.ಕೆ. ಶಿವಕುಮಾರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹಂಚಿಕೊಂಡಿದ್ದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹಾಗೂ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ.ಆರ್‌. ನಾಯ್ಡು​ ವಿರುದ್ಧ ಎಫ್​ಐಆರ್​ ದಾಖಲಿಸಿ, ತನಿಖೆ ನಡೆಸುವಂತೆ ಹೈಗ್ರೌಂಡ್ಸ್ ಪೊಲೀಸರಿಗೆ … Continued