ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ.
ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ
ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ
ಬೆಂಗಳೂರು ಉತ್ತರ -ಎಂ.ವಿ.ರಾಜೀವ ಗೌಡ
ಬೆಂಗಳೂರು ಸೆಂಟ್ರಲ್‌ -ಮನ್ಸೂರ್ ಅಲಿಖಾನ್‌
ಬೆಳಗಾವಿ – ಮೃಣಾಲ ಹೆಬ್ಬಾಳ್ಕರ
ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
ಬೀದರ-ಸಾಗರ್ ಖಂಡ್ರೆ
ಮೈಸೂರು -ಎಂ.ಲಕ್ಷ್ಮಣ
ಚಿತ್ರದುರ್ಗ-ಬಿ.ಎನ್.ಚಂದ್ರಪ್ಪ
ದಕ್ಷಿಣ ಕನ್ನಡ -ಪದ್ಮರಾಜ
ಉಡುಪಿ-ಚಿಕ್ಕಮಗಳೂರು -ಜಯಪ್ರಕಾಶ ಹೆಗ್ಡೆ
ಕಲಬುರಗಿ-ರಾಧಾಕೃಷ್ಣ ದೊಡ್ಡಮನಿ
ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ
ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ
ಧಾರವಾಡ-ವಿನೋದ ಅಸೋಟಿ
ಕೊಪ್ಪಳ -ರಾಜಶೇಖರ ಹಿಟ್ನಾಳ
ರಾಯಚೂರು – ಕುಮಾರ ನಾಯಕ್‌

ಪಟ್ಟಿಯಲ್ಲಿ ಸಿದ್ದರಾಮಯ್ಯ ಮಂತ್ರಿಮಂಡಲದ ಆರು ಸಚಿವರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ.
ಬಾಗಲಕೋಟೆ-ಸಚಿವ ಶಿವಾನಂದ ಪಟೀಲ್ ಪುತ್ರಿ ಸಂಯುಕ್ತ ಪಾಟೀಲ
ಬೆಳಗಾವಿ-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ
ಚಿಕ್ಕೋಡಿ-ಸಚಿವ ಸತೀಶ್ ಜಾರಕಿಹೋಳಿ ಪುತ್ರಿ ಪ್ರಿಯಾಂಕ ಜಾರಕಿಹೋಳಿ
ಬೆಂಗಳೂರು ದಕ್ಷಿಣ-ಸಚಿವ ರಾಮಲಿಂಗ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ
ಬೀದರ-ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ ಖಂಡ್ರೆ
ದಾವಣಗೆರೆ-ಸಚಿವ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement