ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಮಾಡಿದ ಆರೋಪದ ಮೇಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಈಶ್ವರಪ್ಪ ಅವರು ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ವೇಳೆ ಚುನಾವಣಾ ಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿರುವ ಅವರಿಂದ ಮಾದರಿ ನೀತಿ ಸಂಹಿತೆ ಉಲ್ಲಂಘಟನೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಈಶ್ವರಪ್ಪ ವಿರುದ್ಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಂಗಳೂರು ವಿವಿ 'ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ 'ದಶರೂಪಕಗಳ ದಶಾವತಾರ' ಸಂಶೋಧನಾ ಪುಸ್ತಕ ಆಯ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement