ಆದಾಯ ತೆರಿಗೆ ಪ್ರಕರಣ: ಚುನಾವಣೆ ಮುಗಿಯುವವರೆಗೂ ಕಾಂಗ್ರೆಸ್ ವಿರುದ್ಧ ಕ್ರಮ ಇಲ್ಲ ಎಂದು ಸುಪ್ರೀಂ ಕೋರ್ಟಿಗೆ ಕೇಂದ್ರದ ಸ್ಪಷ್ಟನೆ
ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷದಿಂದ ಸುಮಾರು 3,500 ಕೋಟಿ ರೂ.ಗಳ ಆದಾಯ ತೆರಿಗೆ ಬಾಕಿ ವಸೂಲಿ ಕುರಿತಂತೆ ಮುಂಬರುವ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠದ ಎದುರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ … Continued