ಏಪ್ರಿಲ್‌ 14 ರಂದು ರಾಜ್ಯದಲ್ಲಿ ಮೋದಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೆಬ್ಬಾಳ ಮತ್ತು ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ನಿಮ್ಮ ಕಾಮೆಂಟ್ ಬರೆಯಿರಿ

advertisement