ಪ್ರಜ್ವಲ್ ಅಶ್ಲೀಲ ವೀಡಿಯೊ ಪ್ರಕರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಕ ಮಾಡಿದೆ. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ಎನ್.ಜಗದೀಶ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ (ಏಪ್ರಿಲ್ 30) ಆದೇಶ ಹೊರಡಿಸಿದೆ. ಜಗದೀಶ ಅವರು … Continued