ಲೋಕಸಭಾ ಚುನಾವಣೆ 2024: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ; ವಿವಿಧ ಸಮೀಕ್ಷೆಗಳು ಏನು ಹೇಳಿವೆ ಎಂಬುದು ಇಲ್ಲಿದೆ…

ದೇಶದ ಹಲವು ಸಮೀಕ್ಷಾ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಈವರೆಗೆ ಬಂದಿರುವ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ 3ನೇ ಬಾರಿಗೆ ಬಿಜೆಪಿ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.
543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕಾಗಿದ್ದು, ಪೋಲ್‌ ಆಫ್‌ ಪೋಲ್‌ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ 365 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ 142 ಸ್ಥಾನಗಳನ್ನು ಗೆಲ್ಲಲಿದೆ ಹಾಗೂ ಇತರರು 36 ಸ್ಥಾನಗಳನ್ನು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

ನಿಮ್ಮ ಕಾಮೆಂಟ್ ಬರೆಯಿರಿ

advertisement