ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಹತ್ತು ತಾಲೂಕುಗಳ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಹಳಿಯಾಳ ಹಾಗೂ ಮುಂಡಗೋಡ ತಾಲೂಕು ಹೊರತುಪಡಿಸಿ ಭಟ್ಕಳ, ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ

4.8 / 5. 5

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ: ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement