ಉತ್ತರ ಕನ್ನಡ ಜಿಲ್ಲೆ ; ಇಂದು (ಜುಲೈ 19)ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜುಲೈ 19) ರಜೆ ಘೋಷಿಸಲಾಗಿದೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, ಮುಂಡಗೋಡ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ ( ಜುಲೈ 19 ) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement