ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.12ರಿಂದ 17ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 12ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ … Continued