ಚಂಡಮಾರುತದ ಪರಿಚಲನೆಯ ಪ್ರಭಾವ : ಕರ್ನಾಟಕದ ಹಲವು ಜಿಲ್ಲೆಗಳಿಗೆ ಏಪ್ರಿಲ್ 6ರ ವರೆಗೂ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್‌ 1 ಮತ್ತು 2ರಂದು ಕರ್ನಾಟಕದ ಕರಾವಳಿ ಹಾಗೂ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ … Continued

ಬಹುದೊಡ್ಡ ಭೂಕಂಪದ ಮುನ್ನೆಚ್ಚರಿಕೆ : 3 ಲಕ್ಷ ಜನರು ಸಾಯಬಹುದು, ಬೃಹತ್ ಸುನಾಮಿ ಸೃಷ್ಟಿಸಬಹುದು ಎಂದು ಎಚ್ಚರಿಸಿದ ಜಪಾನ್‌…!

ಟೋಕಿಯೊ: ಜಪಾನ್ ಸರ್ಕಾರವು ತನ್ನ ದೇಶದ ಪೆಸಿಫಿಕ್ ಕರಾವಳಿಯಲ್ಲಿ ಬಹುದೊಡ್ಡ ಭೂಕಂಪ ಸಂಭವಿಸಬಹುದು ಎಂದು ಸೋಮವಾರ ಎಚ್ಚರಿಕೆ ನೀಡಿದೆ. ಈ ಬಹುದೊಡ್ಡ ಭೂಂಪವು ವಿನಾಶಕಾರಿ ಸುನಾಮಿ ಸೃಷ್ಟಿಸಬಹುದು, ನೂರಾರು ಕಟ್ಟಡಗಳನ್ನು ನಾಶಪಡಿಸಬಹುದು ಮತ್ತು ಸುಮಾರು 3,00,000 ಜೀವಗಳನ್ನು ಬಲಿತೆಗೆದುಕೊಳ್ಳಬಹುದು ಎಂದು ಹೇಳಿದೆ. ಜಪಾನ್‌ ಸರ್ಕಾರ ಬಿಡುಗಡೆ ಮಾಡಿದ ವರದಿಯು ಈ ಮುನ್ನೆಚ್ಚರಿಕೆ ನೀಡಿದೆ. ಕಳೆದ ವರ್ಷ, … Continued