ಪಹಲ್ಗಾಮ್ ದಾಳಿ | ಭಾರತದ ಜತೆ ಯುದ್ಧಕ್ಕೆ ಪಾಕ್ ಸೈನಿಕರ ಹಿಂಜರಿಕೆ ವರದಿಯ ಮಧ್ಯೆ ಪಿಒಕೆಯಲ್ಲಿ ಸ್ಥಳೀಯರಿಗೆ ಗನ್ ತರಬೇತಿ ವೀಡಿಯೊ ವೈರಲ್
ನವದೆಹಲಿ: 26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಸಂಬಂಧಗಳು ಹದಗೆಡುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದು, ಭಾರತದದಾಳಿಯ ಭೀತಿ ಎದುರಿಸುತ್ತಿರುವ ಪಾಕಿಸ್ತಾನವು ತನ್ನ ರಕ್ಷಣೆ ಬಲಪಡಿಸಲು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸ್ಥಳೀಯರಿಗೆ ಪಾಕಿಸ್ತಾನಿ ಸೇನೆ … Continued