ವೀಡಿಯೊ…| ಭಯೋತ್ಪಾದಕ ದಾಳಿಯ ನಂತರ ತಲ್ಲಣಗೊಂಡ ಪಹಲ್ಗಾಮ್ ಮಾರುಕಟ್ಟೆಯ ಹೊಸ ಸಿಸಿಟಿವಿ ದೃಶ್ಯ ವೈರಲ್‌…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಸುಂದರವಾದ ಪಹಲ್ಗಾಮ್ ಹುಲ್ಲುಗಾವಲಿನಿಂದ ಇಳಿಜಾರಿನಲ್ಲಿರುವ ಮಾರುಕಟ್ಟೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಯೋತ್ಪಾದಕ ದಾಳಿ ಪ್ರಾರಂಭವಾದ ಒಂದು ಗಂಟೆಯ ನಂತರ, ಮಕ್ಕಳು ಸೇರಿದಂತೆ ಕೆಲ ಪ್ರವಾಸಿಗರು ಓಡುತ್ತಿರುವುದನ್ನು ಮತ್ತು ವಾಹನಗಳು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವುದು ಕಂಡುಬಂದಿದೆ. ದೃಶ್ಯಗಳ ಸಮಯ ಏಪ್ರಿಲ್ 22 ರಂದು ಸಮಯಕ್ಕೆ ಹೊಂದಿಕೆಯಾಗುತ್ತದೆ, ಅಂದರೆ ಗಡಿಯಾಚೆಗಿನ ಸಂಪರ್ಕ … Continued

ವೀಡಿಯೊ..| ಭಾರತದ ಜೊತೆ ಯುದ್ಧ ಭೀತಿ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನದಲ್ಲಿ ಆಘಾತ; ಮಂಗೋಚಾರ್ ನಗರ ಬಲೂಚ್ ಬಂಡುಕೋರರ ವಶಕ್ಕೆ..!?

ಕ್ವೆಟ್ಟಾ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚಾದ ಉದ್ವಿಗ್ನತೆಯ ನಡುವೆ, ಬಲೋಚ್‌ ಬಂಡುಕೋರರು ಬಲೂಚಿಸ್ತಾನದ ಕಲಾತ್ ಜಿಲ್ಲೆಯ ಮಂಗೋಚರ್ ನಗರವನ್ನು ವಶಪಡಿಸಿಕೊಂಡಿದ್ದಾರೆ ಎಂಬ ವರದಿಗಳು ಬಂದಿವೆ. ಬಲೂಚಿಸ್ತಾನದ ಕಲಾತ್ ಜಿಲ್ಲೆಯ ಮಂಗೋಚರ್ ನಗರವು ಪ್ರಾಂತೀಯ ರಾಜಧಾನಿ ಕ್ವೆಟ್ಟಾದಿಂದ 100 ಕಿ.ಮೀ ದೂರದಲ್ಲಿದೆ. ಹಾಗೂ ಬಲೂಚಿಸ್ತಾನದ ಪ್ರಮುಖ ನಗರವಾಗಿದೆ.ಬಲೂಚ್ ಬಂಡುಕೋರರು ಮಂಗೋಚರ್‌ನಲ್ಲಿರುವ … Continued

ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ಪಹಲ್ಗಾಮ್ ದಾಳಿ: ಭೂಸೇನೆ, ನೌಕಾಪಡೆ ಮಾಹಿತಿ ಪಡೆದ ನಂತರ ವಾಯುಪಡೆ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಹದಗೆಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಲೋಕ ಕಲ್ಯಾಣ ಮಾರ್ಗದ 7ರಲ್ಲಿರುವ … Continued

ಭಾರತದಿಂದ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ; ಸಿಂಧೂ ಜಲ ಒಪ್ಪಂದ ಸ್ಥಗಿತದ ಬಳಿಕ ಈಗ ಮತ್ತೆರಡು ಅಣೆಕಟ್ಟುಗಳ ನೀರು ಬಂದ್…!

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ನಡುವೆಯೇ ಭಾರತವು ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ನೀಡಿದೆ. ಈಗಾಗಲೇ ಸಿಂಧೂ ನದಿಯ ನೀರು ಸ್ಥಗಿತ ಮಾಡಿರುವ ಭಾರತ ಈಗ ಮಹತ್ವದ ಮತ್ತೊಂದು ಕ್ರಮವೊಂದರಲ್ಲಿ, ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಎರಡು ಅಣೆಕಟ್ಟುಗಳ ನೀರನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ … Continued

ಭಾರತ-ಪಾಕ್ ಯುದ್ಧ, ಪ್ರಕೃತಿ ವಿಕೋಪ, ನಾಲ್ಕು ಸುನಾಮಿಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬಾಗಲಕೋಟೆ: ಪಹಲ್ಗಾಮ್ ದಾಳಿಯ (Pahalgam Terror Attack) ಬಳಿಕ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಪಹಲ್ಗಾಮ್‌ ದಾಳಿ‌ ಹಿನ್ನೆಲೆಯಲ್ಲಿ ಯುದ್ಧ ಅಲ್ಲಗಳೆಯುವಂತಿಲ್ಲ. ಮತೀಯ ಮತಾಂಧತೆ ಗೊಂದಲ ಹೆಚ್ಚಾಗುತ್ತದೆ ಯುದ್ಧದ ಭೀತಿ‌‌ ಇದೆ ಎಂದು ಅವರು ಹೇಳಿದ್ದಾರೆ. ಯುದ್ಧ ಮಾಡುವವರು ತಯಾರಿದ್ದಾರೆ. ಯುದ್ಧಮಾಡಿಸಿಕೊಳ್ಳುವವರು ಹೆದರುತ್ತಿದ್ದಾರೆ. … Continued

ವೀಡಿಯೊ…| ‘ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆದ್ರೆ ನಾನು ಇಂಗ್ಲೆಂಡ್‌ಗೆ ಹೋಗ್ತೇನೆ..’: ಪಾಕಿಸ್ತಾನಿ ಸಂಸದನ ಹೇಳಿಕೆ ಭಾರಿ ವೈರಲ್

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ದಾಳಿಯಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನದ ಎಲ್ಲಾ ಆಮದುಗಳನ್ನು ನಿಲ್ಲಿಸುವುದು ಮತ್ತು ಪಾಕಿಸ್ತಾನ ಒಡೆತನದ ಹಡಗುಗಳ ಡಾಕಿಂಗ್ ಅನ್ನು ನಿಷೇಧಿಸುವುದು ಸೇರಿದಂತೆ ಎರಡನೇ ಹಂತದ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಹಲ್ಗಾಮ್ ದಾಳಿಗೆ … Continued

ಐಎಂಎಫ್‌ನಿಂದ ಭಾರತದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕೆ.ವಿ. ಸುಬ್ರಮಣಿಯಮ್ ವಜಾ

ನವದೆಹಲಿ: ಏಪ್ರಿಲ್ 30ರ ಆದೇಶದ ಪ್ರಕಾರ, ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (IMF) ಕಾರ್ಯನಿರ್ವಾಹಕ ನಿರ್ದೇಶಕ (ಭಾರತ) ಡಾ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಸೇವೆಗಳನ್ನು ಸರ್ಕಾರ ಅಧಿಕೃತವಾಗಿ ವಜಾಗೊಳಿಸಿದೆ. ಸಿಬ್ಬಂದಿ ಸಚಿವಾಲಯ ಹೊರಡಿಸಿದ ಹೇಳಿಕೆಯ ಮೂಲಕ ಶುಕ್ರವಾರ ಈ ಘೋಷಣೆ ಮಾಡಲಾಗಿದೆ. “ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (ಭಾರತ) ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಸೇವೆಗಳನ್ನು … Continued

ವೀಡಿಯೊ..| ಐಪಿಎಲ್‌ 2025ರ ಅತ್ಯಂತ ದುಬಾರಿ ಓವರ್‌ ; ಒಂದೇ ಓವರ್‌ನಲ್ಲಿ 6,6,4,6,6,4 ರನ್‌ ಚಚ್ಚಿದ ಆರ್‌ಸಿಬಿ ಆಟಗಾರ-ವೀಕ್ಷಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ರೊಮಾರಿಯೊ ಶೆಫರ್ಡ್, 2025 ರ ಐಪಿಎಲ್ ಪಂದ್ಯದ 19 ನೇ ಓವರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವೇಗಿ ಖಲೀಲ್ ಅಹ್ಮದ್ ಅವರ ಒಂದೇ ಓವರ್‌ನಲ್ಲಿ 33 ರನ್‌ಗಳನ್ನು ಚಚ್ಚಿದ್ದಾರೆ. ಈ ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು ಐಪಿಎಲ್‌ -2025ರ ಋತುವಿನಲ್ಲಿ ಅತ್ಯಂತ … Continued

ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ರೇಂಜರ್‌ ನನ್ನು ಬಂಧಿಸಿದ ಬಿಎಸ್‌ಎಫ್

ಶ್ರೀಗಂಗಾನಗರ (ರಾಜಸ್ಥಾನ): ಶನಿವಾರ (ಮೇ 3) ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ಬಂಧಿಸಿದ್ದಾರೆ. ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದ್ದು, ಹತ್ತಿರದ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ ವಲಯದಿಂದ ಪಾಕಿಸ್ತಾನಿ ರೇಂಜರ್ ನನ್ನು ಬಿಎಸ್‌ಎಫ್ ಬಂಧಿಸಿದೆ ಎಂದು ಹೇಳಲಾಗಿದೆ. ಬಿಎಸ್‌ಎಫ್ ಕಾನ್‌ಸ್ಟೆಬಲ್ ಒಬ್ಬರು ವಾರಕ್ಕೂ ಹೆಚ್ಚು … Continued