ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ: ಲಾಹೋರ್, ಇಸ್ಲಾಮಾಬಾದ್ ಮೇಲೆ ಭಾರತದ ವಾಯು ದಾಳಿ
ನವದೆಹಲಿ: ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ನಂತರ ಭಾರತ ಲಾಹೋರ್ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಜಮ್ಮು ವಿಮಾನನಿಲ್ದಾಣವು ಭಾರತೀಯ ವಾಯುಪಡೆಯ ನಿಲ್ದಾಣವನ್ನು ಸಹ ಹೊಂದಿದೆ. ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಇರುವ ಲಾಹೋರ್ ನಗರವನ್ನೇ ಗುರಿಯಾಗಿಸಿ … Continued