ಭಯೋತ್ಪಾದಕರ ಅಂತ್ಯಕ್ರಿಯೆ ನೇತೃತ್ವ ವಹಿಸಿದ್ದ ಘೋಷಿತ ಭಯೋತ್ಪಾದಕನನ್ನು ‘ಕೌಟುಂಬಿಕ ವ್ಯಕ್ತಿ’-‘ಧರ್ಮ ಪ್ರಚಾರಕ’ ಎಂದ ಪಾಕಿಸ್ತಾನ ಸೇನೆ…!

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತೀಯ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯ ನೇತೃತ್ವ ವಹಿಸಿದ್ದ, ಅಮೆರಿಕದಿಂದ ಘೋಷಿತ ಜಾಗತಿಕ ಭಯೋತ್ಪಾದಕ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ನಾಗರಿಕ ಎಂದು ಪಾಕಿಸ್ತಾನಿ ಸಶಸ್ತ್ರ ಪಡೆಗಳು ಹೇಳಿಕೊಂಡಿವೆ…! ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ ಐಎಸ್‌ಪಿಆರ್) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, … Continued

ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ…ಕದನ ವಿರಾಮಕ್ಕೆ ‘ದೊಡ್ಡ ಕಾರಣ’ ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್‌

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು … Continued

ಪ್ರಧಾನಿ ಮೋದಿ ಭಾಷಣ ಮುಗಿಸಿದ ಬೆನ್ನಲ್ಲೇ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ … Continued