ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

ವೀಡಿಯೊ…| ಬೀದಿ ನಾಯಿಯ ಮೇಲೆ ಚಿರತೆ ದಾಳಿ; ಸ್ನೇಹಿತನ ರಕ್ಷಣೆಗಾಗಿ ಚಿರತೆಯ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿಗಳ ಹಿಂಡು…!

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಒಂದು ಅಸಮಾಮಾನ್ಯ ಘಟನೆಯೊಂದು ಗಮನ ಸೆಳೆದಿದ್ದು, ಚಿರತೆಯೊಂದು ರಾತ್ರಿಯ ವೇಳೆ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ನಂತರ ಧೈರ್ಯಶಾಲಿ ನಾಯಿಗಳ ಗುಂಪು ಚಿರತೆ ಮೇಲೆ ಪ್ರತಿ ದಾಳಿ ನಡೆಸಿ ಅದನ್ನು ಓಡಿಸಿದೆ. ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ವ್ಯಾಪಕವಾಗಿ … Continued