ಭಾರಿ ಮಳೆ : ಇಂದು (ಜೂನ್ 12) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು (ಜೂನ್ 13) ರಜೆ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement