ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ದಾಂಡೇಲಿ ಹಾಗೂ ಜೊಯಿಡಾ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement