ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued