ಭಾರಿ ಮಳೆ ಮುನ್ಸೂಚನೆ : ಬೆಳಗಾವಿ ಜಿಲ್ಲೆಯ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ಇಂದು (ಆ.20)ರಜೆ ಘೋಷಣೆ

ಬೆಳಗಾವಿ : ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ (ಆಗಸ್ಟ್‌ 20) ರಜೆ ಘೋಷಿಸಿ ಆದೇಶಿಸಿದೆ.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್)ರ ಅಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರd ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 20ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಯಾಮಿ ಗೌತಂ ಅತ್ಯುತ್ತಮ ನಟಿ, ಕಾರ್ತಿಕ್ ಆರ್ಯನ್–ಮಮ್ಮುಟ್ಟಿ ಅತ್ಯುತ್ತಮ ನಟರು ; ಪ್ರಶಸ್ತಿಗಳ ಪಟ್ಟಿ

ನಿಮ್ಮ ಕಾಮೆಂಟ್ ಬರೆಯಿರಿ

advertisement