ಗಂಗಾಧರ ಕೊಳಗಿಗೆ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದುಗ್ಲಿ ಶ್ರೀ ಮಠದಲ್ಲಿ ಮಹಾ ನವಮಿ (ಅಕ್ಟೊಬರ್ 1)ಯಂದು ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಅವರಿಗೆ ಶ್ರೀ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಶಾಸಕ ವಿ. ಎಸ್. ಪಾಟೀಲ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಅಧಿಕ ಅರ್ಜಿಗಳ ವಿಚಾರಣೆ ; ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮೈಲಿಗಲ್ಲು

ನಿಮ್ಮ ಕಾಮೆಂಟ್ ಬರೆಯಿರಿ

advertisement