ಐಪಿಎಲ್ 2026 : 70 ಪಂದ್ಯಗಳ ಪೂರ್ಣ ವೇಳಾಪಟ್ಟಿ ಪ್ರಕಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಎರಡನೇ ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ತಿಂಗಳ ಆರಂಭದಲ್ಲಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು. ಇದೀಗ ಲೀಗ್ ಹಂತದ ಉಳಿದ 50 ಪಂದ್ಯಗಳ ವಿವರವನ್ನು ಬಿಸಿಸಿಐ ನೀಡಿದ್ದು, ಪ್ಲೇ-ಆಫ್ ಹಂತದ ವೇಳಾಪಟ್ಟಿಯನ್ನು ನಂತರ ಪ್ರಕಟಿಸುವುದಾಗಿ ತಿಳಿಸಿದೆ.
ಲೀಗ್ ಹಂತದ ಉಳಿದ 50 ಪಂದ್ಯಗಳು ಏಪ್ರಿಲ್ 13 ರಿಂದ ಮೇ 24ರ ವರೆಗೆ ಭಾರತದ 12 ಕ್ರೀಡಾಂಗಣಗಳಲ್ಲಿ ನಡೆಯಲಿವೆ.
ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್‌ಪುರ ಮತ್ತು ಚಂಡೀಗಢದಲ್ಲಿ ಪಂದ್ಯಗಳು ನಡೆಯಲಿವೆ.
ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ (RCB) ಮತ್ತು ಎಸ್‌ಆರ್‌ಹೆಚ್ (SRH) ನಡುವಿನ ಪಂದ್ಯದೊಂದಿಗೆ ಐಪಿಎಲ್ 2026ಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ನಡುವಿನ ಪಂದ್ಯದೊಂದಿಗೆ ಎರಡನೇ ಹಂತ ಆರಂಭವಾಗಲಿದೆ. ಈ ಪಂದ್ಯ ಹೈದರಾಬಾದ್‌ನಲ್ಲಿ ನಡೆಯಲಿದೆ.
ರಡನೇ ಹಂತದಲ್ಲಿ ಒಟ್ಟು 8 ‘ಡಬಲ್ ಹೆಡರ್’ (ಒಂದೇ ದಿನ ಎರಡು ಪಂದ್ಯಗಳು) ಪಂದ್ಯಗಳು ನಡೆಯಲಿವೆ. ಮೊದಲ ಹಂತದಲ್ಲಿ 4 ಡಬಲ್ ಹೆಡರ್‌ಗಳಿದ್ದವು.
ಐಪಿಎಲ್ 2026 ರ ಸಂಪೂರ್ಣ ವೇಳಾಪಟ್ಟಿ
ಮಾರ್ಚ್ 28 (ಶನಿವಾರ): ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
ಮಾರ್ಚ್ 29 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
ಮಾರ್ಚ್ 30 (ಸೋಮವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
ಮಾರ್ಚ್ 31 (ಮಂಗಳವಾರ): ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
ಏಪ್ರಿಲ್ 1 (ಬುಧವಾರ): ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)
ಏಪ್ರಿಲ್ 2 (ಗುರುವಾರ): ಸನ್‌ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಏಪ್ರಿಲ್ 3 (ಶುಕ್ರವಾರ): ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
ಏಪ್ರಿಲ್ 4 (ಶನಿವಾರ): ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಮಧ್ಯಾಹ್ನ 3:30)
ಏಪ್ರಿಲ್ 4 (ಶನಿವಾರ): ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
ಏಪ್ರಿಲ್ 5 (ಭಾನುವಾರ): ಲಕ್ನೋ ಸೂಪರ್‌ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
ಏಪ್ರಿಲ್ 5 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
ಏಪ್ರಿಲ್ 6 (ಸೋಮವಾರ): ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಏಪ್ರಿಲ್ 7 (ಮಂಗಳವಾರ): ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
ಏಪ್ರಿಲ್ 8 (ಬುಧವಾರ): ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಸಂಜೆ 7:30)
ಏಪ್ರಿಲ್ 9 (ಗುರುವಾರ): ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)
ಏಪ್ರಿಲ್ 11 (ಶನಿವಾರ): ಸನ್‌ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಮಧ್ಯಾಹ್ನ 3:30)
ಏಪ್ರಿಲ್ 11 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
ಏಪ್ರಿಲ್ 12 (ಭಾನುವಾರ): ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಮಧ್ಯಾಹ್ನ 3:30)
ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
ಏಪ್ರಿಲ್ 13 (ಸೋಮವಾರ): ರಾಜಸ್ಥಾನ ರಾಯಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
ಏಪ್ರಿಲ್ 14 (ಮಂಗಳವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
ಏಪ್ರಿಲ್ 16 (ಗುರುವಾರ): ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
ಏಪ್ರಿಲ್ 17 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)
ಏಪ್ರಿಲ್ 18 (ಶನಿವಾರ): ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
ಏಪ್ರಿಲ್ 19 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಮಧ್ಯಾಹ್ನ 3:30)
ಏಪ್ರಿಲ್ 19 (ಭಾನುವಾರ): ಲಕ್ನೋ ಸೂಪರ್‌ಜೈಂಟ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
ಏಪ್ರಿಲ್ 20 (ಸೋಮವಾರ): ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
ಏಪ್ರಿಲ್ 21 (ಮಂಗಳವಾರ): ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
ಏಪ್ರಿಲ್ 22 (ಬುಧವಾರ): ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)
ಏಪ್ರಿಲ್ 23 (ಗುರುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
ಏಪ್ರಿಲ್ 25 (ಶನಿವಾರ): ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಮಧ್ಯಾಹ್ನ 3:30)
ಏಪ್ರಿಲ್ 25 (ಶನಿವಾರ): ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
ಏಪ್ರಿಲ್ 26 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಮಧ್ಯಾಹ್ನ 3:30)
ಏಪ್ರಿಲ್ 26 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
ಏಪ್ರಿಲ್ 28 (ಮಂಗಳವಾರ): ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
ಏಪ್ರಿಲ್ 29 (ಬುಧವಾರ): ಸನ್‌ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
ಮೇ 1 (ಶುಕ್ರವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
ಮೇ 2 (ಶನಿವಾರ): ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
ಮೇ 3 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
ಮೇ 3 (ಭಾನುವಾರ): ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
ಮೇ 4 (ಸೋಮವಾರ): ಲಕ್ನೋ ಸೂಪರ್‌ಜೈಂಟ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
ಮೇ 5 (ಮಂಗಳವಾರ): ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
ಮೇ 6 (ಬುಧವಾರ): ಪಂಜಾಬ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
ಮೇ 7 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್‌ಜೈಂಟ್ಸ್ – ಲಕ್ನೋ (ಸಂಜೆ 7:30)
ಮೇ 8 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
ಮೇ 9 (ಶನಿವಾರ): ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
ಮೇ 10 (ಭಾನುವಾರ): ಲಕ್ನೋ ಸೂಪರ್‌ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಮಧ್ಯಾಹ್ನ 3:30)
ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
ಮೇ 11 (ಸೋಮವಾರ): ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
ಮೇ 12 (ಮಂಗಳವಾರ): ಸನ್‌ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
ಮೇ 14 (ಗುರುವಾರ): ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
ಮೇ 15 (ಶುಕ್ರವಾರ): ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
ಮೇ 16 (ಶನಿವಾರ): ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)
ಮೇ 17 (ಭಾನುವಾರ): ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
ಮೇ 18 (ಸೋಮವಾರ): ಸನ್‌ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
ಮೇ 19 (ಮಂಗಳವಾರ): ಲಕ್ನೋ ಸೂಪರ್‌ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
ಮೇ 20 (ಬುಧವಾರ): ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಮೇ 21 (ಗುರುವಾರ): ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
ಮೇ 23 (ಶನಿವಾರ): ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
ಮೇ 24 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಮಧ್ಯಾಹ್ನ 3:30)
ಮೇ 24 (ಭಾನುವಾರ): ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
 ಅಸ್ಸಾಂ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳ ಕಾರಣದಿಂದಾಗಿ ಮೊದಲೇ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿರಲಿಲ್ಲ. ಇದೀಗ ಚುನಾವಣಾ ದಿನಾಂಕಗಳು ಸ್ಪಷ್ಟವಾಗಿರುವುದರಿಂದ ಬಿಸಿಸಿಐ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement