ಐಪಿಎಲ್ 2026 ಫೈನಲ್ : ಬೌಲರ್‌ಗಳ ಕರಾಮತ್ತು, ಕೊಹ್ಲಿ ಅಬ್ಬರ; ಸತತ 2ನೇ ಬಾರಿ ಐಪಿಎಲ್ ಚಾಂಪಿಯನ್ ಆದ ಆರ್‌ಸಿಬಿ
ಅಹಮದಾಬಾದ್: 18 ವರ್ಷಗಳ ಕಾಯುವಿಕೆಗೆ ಹೋದ ವರ್ಷವಷ್ಟೇ ತೆರೆ ಎಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಇದೀಗ ಕೇವಲ 12 ತಿಂಗಳಲ್ಲಿ ತನ್ನ ಎರಡನೇ ಐಪಿಎಲ್ ಮುಕುಟವನ್ನು ಮುಡಿಗೇರಿಸಿಕೊಂಡಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿದ ಆರ್‌ಸಿಬಿ, ಸತತ … Continued