ಪಿಎಫ್‌ಗೆ ಶೇ. 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO)ಯ 7 ಕೋಟಿಗೂ ಅಧಿಕ ಚಂದಾದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025-26ನೇ ಹಣಕಾಸು ವರ್ಷಕ್ಕೆ ಭವಿಷ್ಯ ನಿಧಿ (EPF) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡಾ 8.25 ರಷ್ಟು ಮುಂದುವರಿಸಲು ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ, ಅಂದರೆ ಚಾಲ್ತಿ ತಿಂಗಳಿನಲ್ಲೇ … Continued