ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಬುಲಾವ್
ಬೆಂಗಳೂರು/ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬಿಜೆಪಿ-ಜೆಡಿಎಸ್ ಪಕ್ಷಗಳ ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ವಿಚಾರ ಇದೀಗ ತೀವ್ರ ರಾಜಕೀಯ ಕದನಕ್ಕೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇತರೆ ಪ್ರಮುಖ ನಾಯಕರಿಗೆ … Continued