ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ : ಶಿಂಧೆ ಶಿವಸೇನೆಗೆ ಜಿಗಿದ ಸಂಸದ ಓಮ್ರಾಜೆ ನಿಂಬಾಳ್ಕರ್

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಧಾರಾಶಿವ್ ಕ್ಷೇತ್ರದ ಸಂಸದ ಓಮ್ರಾಜೆ ನಿಂಬಾಳ್ಕರ್ ಅವರು ಉದ್ಧವ್ ಬಣವನ್ನು ತೊರೆದು, ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ತಮ್ಮ ಗೋವರ್ಧನವಾಡಿಯ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ … Continued

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ : ಸಿಎಂ ಯೋಗಿ ಆದಿತ್ಯನಾಥಗೆ ತನಿಖಾ ವರದಿ ಹಸ್ತಾಂತರಿಸಿದ ಎಸ್‌ಐಟಿ

 ಲಕ್ನೋ/ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಹರಿದುಬರುತ್ತಿರುವ ಬೆನ್ನಲ್ಲೇ, ಕಾಣಿಕೆ ಹಣ ಮತ್ತು ಆಭರಣಗಳ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)ವು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು … Continued

ಕರ್ನಾಟಕದ 13 ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಕೊಂಚ ಚುರುಕುಗೊಂಡಿದ್ದು, ಮುಂದಿನ ಒಂದು ವಾರದ ಕಾಲ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 22ರಿಂದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ , ಹಾವೇರಿ, ಹಾಸನ , ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ … Continued

ಮುಂಗಾರಿನ ಉಲ್ಟಾ ಪಲ್ಟಾ ಆಟ : ರಾಜಸ್ಥಾನದ ಮರುಭೂಮಿ ಹಸಿರಾಗುತ್ತಿದೆ, ಮಳೆ ಬೀಳುವ ಪ್ರದೇಶಗಳು ಒಣಗುತ್ತಿವೆ ಯಾಕೆ ?

ನವದೆಹಲಿ: ದೇಶಾದ್ಯಂತ ನೈಋತ್ಯ ಮುಂಗಾರು ಮಾರುತಗಳು ಮತ್ತೊಮ್ಮೆ ಚುರುಕಾಗಲಿ ಎಂದು ಇಡೀ ಭಾರತ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ದೇಶದ ಹವಾಮಾನ ವ್ಯವಸ್ಥೆಯಲ್ಲಿ ತೀರಾ ಆಶ್ಚರ್ಯಕರ ಮತ್ತು ಆತಂಕಕಾರಿ ವಿದ್ಯಮಾನವೊಂದು ಮುಂಚೂಣಿಗೆ ಬಂದಿದೆ. ಭಾರತದ ಅತ್ಯಂತ ಒಣ ಭೂಮಿ ಹಾಗೂ ಥಾರ್ ಮರುಭೂಮಿಯ ನೆಲೆಯಾಗಿರುವ ರಾಜಸ್ಥಾನದಲ್ಲಿ ಈ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಆದರೆ, … Continued

ಅಮೋನಿಯಾ ಅನಿಲ ಸೋರಿಕೆ : 7 ಕಾರ್ಮಿಕರ ಸಾವು, 67 ಜನರು ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳುನಾಡಿನ ಪೆರಿಯಪಾಳ್ಯಂ ಬಳಿಯ ಮಂಜಂಗಾರಣೈ (ಕಣ್ಣಿಗೈಪೇರ್ ಗ್ರಾಮ)ನಲ್ಲಿರುವ ಸೀಫುಡ್ (ಸಮುದ್ರ ಆಹಾರ) ಸಂಸ್ಕರಣಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಅಮೋನಿಯಾ ಅನಿಲ ಸೋರಿಕೆ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 67 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ತಿರುವಳ್ಳೂರು … Continued

ನೀಟ್ ಮರುಪರೀಕ್ಷೆ : ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ದೆಹಲಿ ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾಯ್ದ ಪ್ರಧಾನಿ ಮೋದಿ !

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 45 ನಿಮಿಷಗಳ ಕಾಲ ಕಾಯುವ ಮೂಲಕ, ನೀಟ್-ಯುಜಿ (NEET-UG) ಮರುಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತಮ್ಮ ಸಂಚಾರದಿಂದಾಗಿ ಅಡ್ಡಿಯಾಗಬಾರದು ಮತ್ತು ಸಂಚಾರ ದಟ್ಟಣೆ ಸುಗಮವಾಗಿರಬೇಕು ಎಂಬ ಉದ್ದೇಶದಿಂದ ಪ್ರಧಾನಿ ಈ … Continued

ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued