ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ ನೀಡಿದ ಅಧ್ಯಕ್ಷ ಪೆಜೆಶ್ಕಿಯಾನ್
ತೆಹ್ರಾನ್/ನವದೆಹಲಿ: ಕಳೆದ ಫೆಬ್ರವರಿ 28 ರಂದು ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹತ್ಯೆಯಾಗಿದ್ದ ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಸಯ್ಯದ್ ಅಲಿ ಖಮೇನಿ ಅವರ ಸರ್ಕಾರಿ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿದ್ದ ತೀವ್ರ ಸಂಘರ್ಷದ ಕಾರಣದಿಂದಾಗಿ, … Continued