50 ಕೆಜಿ ವಿಷ, 30000 ಖಾಲಿ ಕ್ಯಾಪ್ಸುಲ್, ಇರಾನ್ ಪ್ರವಾಸ: ಮೊಹರಂನಲ್ಲಿ ಸಾಮೂಹಿಕ ಹತ್ಯೆ ನಡೆಸಲು ಫಯ್ಯಾಜ್ ಪ್ರೇಂಜಿಯ ಭೀಕರ ಸಂಚು !
ಮುಂಬೈ : ಮುಂಬೈನಲ್ಲಿ ನಡೆದ ಮೊಹರಂ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ಸುಮಾರು 15 ಸಾವಿರ ಜನರನ್ನು ಹತ್ಯೆ ಮಾಡುವ ಉದ್ದೇಶದಿಂದ ವಿಷಕಾರಿ ಕ್ಯಾಪ್ಸುಲ್‌ಗಳನ್ನು ವಿತರಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಫಯ್ಯಾಜ್ ಪ್ರೇಂಜಿ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನೋವು ನಿವಾರಕ ಮಾತ್ರೆಗಳು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಕ್ಯಾಪ್ಸುಲ್‌ಗಳೆಂದು ಬಿಂಬಿಸಿ ಸಾವಿರಾರು ವಿಷಕಾರಿ ಕ್ಯಾಪ್ಸುಲ್‌ಗಳನ್ನು … Continued