ಟ್ರಂಪ್ ಮೆಚ್ಚಿದ ಇಬ್ಬರು ಜಾಗತಿಕ ನಾಯಕರು ಯಾರು ? : ಒಬ್ಬರು ಪ್ರಧಾನಿ ಮೋದಿ, ಮತ್ತೊಬ್ಬರು….?
ಎವಿಯನ್ (ಫ್ರಾನ್ಸ್) : ಫ್ರಾನ್ಸ್‌ನಲ್ಲಿ ನಡೆದ ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಜಾಗತಿಕ ನಾಯಕತ್ವ ಮತ್ತು ಅಂತಾರಾಷ್ಟ್ರೀಯ ಪ್ರಭಾವದ ಕುರಿತು ನಡೆದ ಚರ್ಚೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜಾಗತಿಕ ನಾಯಕರಲ್ಲಿ ತಾವು ಅತ್ಯಂತ ಹೆಚ್ಚು ಗೌರವಿಸುವ ಮತ್ತು ಇಷ್ಟಪಡುವ ನಾಯಕರ ಪಟ್ಟಿಯಲ್ಲಿ … Continued