ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳು ಹಾಗೂ ‘ಚಿನ್ನಯ್ಯ’ ಎಂಬಾತ ನೀಡಿರುವ ಹೇಳಿಕೆಗಳಿಗೂ ತನಗೂ ಸಂಬಂಧವಿಲ್ಲ ಎಂದು ನಟ ಪ್ರಕಾಶ ರೈ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.“ಧರ್ಮಸ್ಥಳದ ಹೆಸರು ಹಾಳು ಮಾಡಲು … Continued

ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ 2026ರ ಮೇ 6ರಂದು ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು … Continued

ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಕ್ಯಾಮರಾ ಮುಂದೆಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ…!

ಚೆನ್ನೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ನಡೆದಿದೆ. ಆರೋಪಿ ತಂದೆಯು ನೇಪಾಳದಲ್ಲಿದ್ದ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ, ಆಕೆಗೆ ತೋರಿಸುತ್ತಲೇ ಮಗಳನ್ನು ಕೊಂದಿರುವುದು ಇಡೀ ಘಟನೆಯ ಭೀಕರತೆಯನ್ನು ಹೆಚ್ಚಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನೇಪಾಳ ಮೂಲದ … Continued

ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿಗೆ ಯತ್ನ

ರಾಂಚಿ : ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಚೇರಿಯ ಮೇಲೆ ಮಂಗಳವಾರ ತಡರಾತ್ರಿ ಪೆಟ್ರೋಲ್‌ ಬಾಂಬ್‌ ದಾಳಿ ನಡೆಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಇಬ್ಬರು ಅಪರಿಚಿತ ವ್ಯಕ್ತಿಗಳು ಆರ್‌ಎಸ್‌ಎಸ್ ಕಚೇರಿಯ ಆವರಣದೊಳಗೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆಯಲು ಯತ್ನಿಸಿದ್ದಾರೆ. ಆದರೆ, ಎರಡೂ ಬಾಟಲಿಗಳು ಕಚೇರಿಯ … Continued

ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

ನವದೆಹಲಿ: ದಕ್ಷಿಣ ಮತ್ತು ಮಧ್ಯ ಭಾರತದ ಭಾಗಗಳಿಗೆ ಪ್ರವೇಶಿಸಿದ ಬೆನ್ನಲ್ಲೇ ನೈಋತ್ಯ ಮುಂಗಾರು ಮಳೆ ಆರ್ಭಟ ತೀವ್ರವಾಗಿ ಕ್ಷೀಣಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜೂನ್ 4 ರಿಂದ ಜೂನ್ 15 ರ ನಡುವಿನ ಅವಧಿಯಲ್ಲಿ ದೇಶದಲ್ಲಿ ಕೇವಲ 19.2 ಮಿಮೀ ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆಯು 53.7 ಮಿಮೀ … Continued

ಭೀಕರ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ‘ಐಎಸ್‌ಐ’ ಬೆಂಬಲಿತ ಉಗ್ರ ಜಾಲ ಭೇದಿಸಿದ ಪೊಲೀಸರು : 7 ಮಂದಿ ಕುಖ್ಯಾತರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ವಲಯ) ಪ್ರದೇಶದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ (ISI) ಬೆಂಬಲದೊಂದಿಗೆ ರೂಪಿಸಲಾಗಿದ್ದ ಬೃಹತ್ ಅಂತಾರಾಷ್ಟ್ರೀಯ ಉಗ್ರ-ಅಪರಾಧ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಕಮ್ ಉಗ್ರ ಶಹಜಾದ್ ಭಟ್ಟಿ ಮತ್ತು ಆತನ ಸಹಚರ … Continued

ಜೂನ್ 22ರ ವರೆಗೆ ದೇಶಾದ್ಯಂತ ಟೆಲಿಗ್ರಾಂ ಬಂದ್‌ ; ನೀಟ್ ಮರುಪರೀಕ್ಷೆ ಅಕ್ರಮ ತಡೆಗೆ ಕ್ರಮ : ತೊಂದರೆಗೆ ಕ್ಷಮೆ ಕೋರಿದ ಎನ್‌ಟಿಎ

ನವದೆಹಲಿ: ಮುಂಬರುವ ನೀಟ್ (NEET UG 2026) ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಯಾವುದೇ ರೀತಿಯ ದುರುಪಯೋಗವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ದೇಶಾದ್ಯಂತ ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಂ (Telegram) ಅನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರವು ನಿರ್ಬಂಧಿಸಿದೆ. ಜೂನ್ 21 ರಂದು ನೀಟ್ ಮರುಪರೀಕ್ಷೆ … Continued

ಆಪರೇಷನ್ ಸಿಂಧೂರ ; ಪಾಕ್‌ಗೆ ಬೆಂಬಲಿಸಿದ ಟರ್ಕಿ : ಭಾರತದಿಂದ ಹೊರದಬ್ಬಿದ ಒಂದೇ ದಿನದಲ್ಲಿ ಟರ್ಕಿ ಕಂಪನಿಗೆ ₹4700 ಕೋಟಿ ನಷ್ಟ !

ನವದೆಹಲಿ : ಟರ್ಕಿಯ ವಿಮಾನಯಾನ ಸೇವಾ ಸಂಸ್ಥೆಯಾದ ‘ಸೆಲೆಬಿ ಏವಿಯೇಷನ್’ (Celebi Aviation) ಭಾರತದ ವಿಮಾನ ನಿಲ್ದಾಣಗಳಿಂದ ಹೊರಬಿದ್ದು ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದಿದೆ. ಭಾರತ-ಪಾಕಿಸ್ತಾನ ನಡುವಿನ ‘ಆಪರೇಷನ್ ಸಿಂಧೂರ’ ಸೇನಾ ಸಂಘರ್ಷದ ವೇಳೆ ಪಾಕಿಸ್ತಾನಕ್ಕೆ ಟರ್ಕಿ ಸೇನಾ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಇದೀಗ ಈ ಕುರಿತು … Continued

ವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನ

ನಾಗಪುರ: ವಾಯುಪಡೆ (ಏರ್‌ಫೋರ್ಸ್) ಸಿಬ್ಬಂದಿಯೊಬ್ಬರ ಪತ್ನಿಗೆ ಆಕೆಯ ಹಳೆಯ ಸಹಪಾಠಿ ಮತ್ತು ಆತನ ಕಡೆಯವರು ಸೇರಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ಬ್ಲ್ಯಾಕ್‌ಮೇಲ್, ಮಾಟಮಂತ್ರ ಹಾಗೂ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ನಾಗಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪುರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. … Continued

ಧರ್ಮಸ್ಥಳ ಪ್ರಕರಣದ ತನಿಖಾ ತಂಡದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು : ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ … Continued