ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟ ಘಟನೆ ನಡೆದಿದೆ ಎಂದುವರದಿಯಾಗಿದೆ. ಬಾಲಕ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೊಡನವಳ್ಳಿ ಗ್ರಾಮದ ಗೌತಮ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋ (6) ಮೃತ ಬಾಲಕ … Continued