ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ
ಬೆಂಗಳೂರು: ನೈರುತ್ಯ ಮಾನ್ಸೂನ್ ಮೂರು ದಿನ ತಡವಾಗಿ ಕೊನೆಗೂ ಕೇರಳ ಪ್ರವೇಶ ಮಾಡಿದ್ದು, ಭಾರಿ ಮಳೆ ಸುರಿಸುತ್ತಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿಯೂ ಮುಂಗಾರು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದರಿಂದ ಕರ್ನಾಟಕಕ್ಕೂ ಎರಡ್ಮೂರು ದಿನಗಳಲ್ಲಿ ಮುಂಗಾರು ಮಳೆ ಪ್ರವೇಶಿಸಲಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ … Continued