ಸಿಜೆಪಿ ‘ಚಲೋ ಸಂಸತ್’ ಮೆರವಣಿಗೆಗೆ ತಡೆ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಪೊಲೀಸ್ ಅನುಮತಿ ನಿರಾಕರಿಸಿದ್ದರೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ‘ಚಲೋ ಸಂಸತ್’ ಪ್ರತಿಭಟನೆಗಾಗಿ ದೆಹಲಿಯಲ್ಲಿ ಸೇರಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಟಿಯರ್ ಗ್ಯಾಸ್ ಶೆಲ್‌ಗಳನ್ನು ಸಿಡಿಸಿದ್ದು, ಲಾಠಿ ಪ್ರಹಾರವನ್ನೂ ನಡೆಸಿದರು. ಮುಖ್ಯವಾಗಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಜಂತರ್ ಮಂತರ್ … Continued