ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಗುಜರಾತ್: ಹಲವು ನಗರಗಳು ಜಲಾವೃತ, ಗ್ರಾಮಗಳ ಸಂಪರ್ಕ ಕಡಿತ, ನೂರಾರು ಜನರ ಸ್ಥಳಾಂತರ

ವಲ್ಸಾದ್‌ (ಗುಜರಾತ್): ಗುಜರಾತಿನ ವಲ್ಸಾದ್‌ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಗುರುವಾರ 35ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪ್ರವಾಹದ ನೀರಿನಲ್ಲಿ ಸಿಲುಕಿದ ಘಟನೆ ನಡೆದಿದೆ. ಗುಜರಾತ್‌ನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ದಕ್ಷಿಣ ಭಾಗದಲ್ಲಿರುವ ವಲ್ಸಾದ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದೆ. ವಲ್ಸಾದ್‌ನ ಉಂಬರ್‌ಗಾಂವ್ ಪ್ರದೇಶದಲ್ಲಿ ಗುರುವಾರ … Continued