ಇಂದು ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; 4 ಜಿಲ್ಲೆಗಳಿಗೆ ರೆಡ್, 2 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡಲ್ಲಿ ಮಳೆಯ ಆರ್ಭಟ ಭಾನುವಾರವೂ (ಆಗಸ್ಟ್ 2) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 2ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅತ್ಯಂತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹಾಗೂ ಉಡುಪಿ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ, ಉತ್ತರ … Continued