ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 111 ಮಂದಿ ಸಾವು, ಹಲವರಿಗೆ ಗಾಯ

ಬೊಗೋಟಾ: ಪಶ್ಚಿಮ ಕೊಲಂಬಿಯಾದಲ್ಲಿ ಸೋಮವಾರ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಜನರು ಸಿಲುಕಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಭೀತಿಗೊಳಗಾದ ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಭೂಕಂಪದ ಕೇಂದ್ರಬಿಂದು ಬೊಗೋಟಾದಿಂದ ಸುಮಾರು 400 ಕಿಲೋಮೀಟರ್ … Continued

ಬೆಂಗಳೂರು : ಪಂಚತಾರಾ ಹೊಟೇಲ್‌ನಲ್ಲಿ ರೂಂ ಬುಕ್ ಮಾಡಿ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ?!

ಬೆಂಗಳೂರು: ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ಇಬ್ಬರು ಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಂದೆ ಶೌಚಗೃಹದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಕೊಲೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವಾಗಿರಬಹುದು ಎಂದು ಶಂಕಿಸಲಾಗಿದೆ. 40 ವರ್ಷದ ಇಮ್ರಾನ್ ಎಂಬಾತ ಕುತ್ತಿಗೆ ಸೀಳಿ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅವರ 10 ಮತ್ತು … Continued