ಬೆಂಗಳೂರು : ಟೆಕ್ಕಿ ಪತ್ನಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್ ಪತಿ
ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವೆ ನಡೆದ ಜಗಳವು ಹಿಂಸಾತ್ಮಕ ರೂಪ ಪಡೆದುಕೊಂಡು, ಬೆಳಗಾಗುವಷ್ಟರಲ್ಲಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸಿವಿಲ್ ಎಂಜಿನಿಯರ್ ಆಗಿದ್ದ ಸುಮಂತ್ ಜೈನ್ ಹಾಗೂ ಅವರ ಪತ್ನಿ, ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಪದ್ಮಾವತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, … Continued