ಶಿರಸಿ : 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continued