ಮಂಗಳೂರು : ವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರು
ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದ ವಿವಾದ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಂದೇ ಮಾತರಂಗೆ (Vande Mataram Row) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಈ ದೂರು ನೀಡಲಾಗಿದೆ. ರಾಷ್ಟ್ರೀಯ … Continued