ವಿಡಿಯೋ | ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?
ಬೆಂಗಳೂರು: ನಗರದ ಪ್ರಸಿದ್ಧ ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ಇಬ್ಬರು ಯುವತಿಯರ ನಡುವೆ ನಡೆದ ಜಗಳ ಸಾರ್ವಜನಿಕರ ಗಮನ ಸೆಳೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಕಬ್ಬನ್ ಪಾರ್ಕ್‌ನಲ್ಲಿ ರೀಲ್ಸ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವತಿಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅದು ಕೈಕೈ … Continued