ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ
ನವದೆಹಲಿ : ವಂದೇ ಮಾತರಂಗೆ ಸಂಬಂಧಿಸಿದಂತೆ 1937ರಲ್ಲಿ ಅಂದಿನ ಕಾಂಗ್ರೆಸ್‌ನ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಅಂಗೀಕರಿಸಿದ್ದ ನಿರ್ಣಯಕ್ಕೆ ಬದ್ಧವಾಗಿರಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಬುಧವಾರ ತೀರ್ಮಾನಿಸಿದೆ. ಇದರಂತೆ, ಇನ್ನು ಮುಂದೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯಾದ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ನಾಯಕರು … Continued